Bible Language

Numbers 16:13 (NASU) New American Standard Bible (Updated)

Versions

KNV   ನೀನು ಅರಣ್ಯ ದಲ್ಲಿ ನಮ್ಮನ್ನು ಸಾಯಿಸುವದಕ್ಕೆ ಹಾಲೂ ಜೇನೂ ಹರಿಯುವ ದೇಶದೊಳಗಿಂದ ನಮ್ಮನ್ನು ಕರೆದುಕೊಂಡು ಬಂದದ್ದು ನಿನಗೆ ಅಲ್ಪವಾಯಿತೋ? ಮತ್ತು ನೀನು ಅರಸನಾಗಿ ನಮ್ಮನ್ನು ಆಳಬೇಕೋ?
ERVKN   ನೀನು ಹಾಲೂ ಜೇನೂ ಹರಿಯುವ ದೇಶದಿಂದ ನಮ್ಮನ್ನು ಕರೆದುಕೊಂಡು ಬಂದು ಮರಳುಗಾಡಿನಲ್ಲಿ ಸಾಯಿಸುವುದು ಸಾಕಾಗಲಿಲ್ಲವೆಂದು ಭಾವಿಸಿ ನಮ್ಮ ಮೇಲೆ ದೊರೆತನ ಮಾಡಲು ಅಪೇಕ್ಷಿಸುತ್ತಿರುವೆಯೋ?
IRVKN   ನೀನು * ಬಹಳಷ್ಟು ಫಲವತ್ತಾದ ದೇಶ. ಹಾಲೂ ಮತ್ತು ಜೇನೂ ಹರಿಯುವ ದೇಶದಿಂದ ಕರೆದುಕೊಂಡು ಬಂದು ನಮ್ಮನ್ನು ಮರುಭೂಮಿಯಲ್ಲಿ ಸಾಯಿಸುವುದು ನಿನಗೆ ಸಾಕಾಗಲಿಲ್ಲವೋ? ನೀನು ನಮ್ಮ ಮೇಲೆ ದೊರೆತನ ಮಾಡಬೇಕು ಎಂದು ಕೋರುತ್ತಿಯೋ?