Bible Language

Numbers 16:28 (NASU) New American Standard Bible (Updated)

Versions

KNV   ಆಗ ಮೋಶೆಯು--ಈ ಕಾರ್ಯಗಳನ್ನೆಲ್ಲಾ ಮಾಡುವದಕ್ಕೆ ಕರ್ತನು ನನ್ನನ್ನು ಕಳುಹಿಸಿದ್ದಾನೆ; ಅವು ಗಳು ನನ್ನ ಸ್ವಂತ ಆಲೋಚನೆಗಳಂತೆ ಮಾಡಲಿಲ್ಲವೆಂದು ನೀವು ಇದರಿಂದ ತಿಳುಕೊಳ್ಳುವಿರಿ.
ERVKN   ಆಗ ಮೋಶೆ ಜನರಿಗೆ, “ಈ ಕಾರ್ಯಗಳೆಲ್ಲಾ ನನ್ನ ಆಲೋಚನೆಯಿಂದ ಆಗಲಿಲ್ಲವೆಂದೂ ಯೆಹೋವನೇ ಕಾರ್ಯಗಳನ್ನು ಮಾಡುವುದಕ್ಕೆ ನನ್ನನ್ನು ಕಳುಹಿಸಿದನೆಂದು ನೀವು ತಿಳಿದುಕೊಳ್ಳುವಂತೆ ನಾನು ಸಾಕ್ಷಿಯನ್ನು ಕೊಡುವೆನು.
IRVKN   ಆಗ ಮೋಶೆ ಜನರಿಗೆ, “ಈ ಕಾರ್ಯಗಳೆಲ್ಲಾ ನನ್ನ ಆಲೋಚನೆಯಿಂದ ಆಗಲಿಲ್ಲವೆಂದೂ ಮತ್ತು ಯೆಹೋವನೇ ಇವುಗಳನ್ನು ನಡಿಸುವುದಕ್ಕೆ ನನ್ನನ್ನು ಕಳುಹಿಸಿದನೆಂದೂ ನೀವೇ ತಿಳಿದುಕೊಳ್ಳುವಿರಿ.