Bible Language

Numbers 16:34 (NASU) New American Standard Bible (Updated)

Versions

KNV   ಆಗ ಅವರ ಸುತ್ತಲಿದ್ದ ಇಸ್ರಾಯೇಲ್ಯರೆಲ್ಲರು ಅವರ ಕೂಗಿಗೆ ಓಡಿಹೋದರು; ಅವರು--ಭೂಮಿಯು ನಮ್ಮನ್ನು ಸಹ ನುಂಗಿತೆಂದು ಹೇಳಿದರು.
ERVKN   ನಾಶವಾಗುತ್ತಿರುವ ಜನರ ಗೋಳಾಟವನ್ನು ಕೇಳಿದ ಇಸ್ರೇಲ್ ಜನರು, “ಭೂಮಿಯು ನಮ್ಮನ್ನೂ ನುಂಗಿಬಿಡುತ್ತದೆ!” ಎಂದುಕೊಂಡು ನಾನಾ ದಿಕ್ಕುಗಳಿಗೆ ಓಡಿಹೋದರು.
IRVKN   ಅವರ ಸುತ್ತಲಿದ್ದ ಇಸ್ರಾಯೇಲರೆಲ್ಲರೂ ಹೆದರಿಕೊಂಡು, “ಭೂಮಿಯು ನಮ್ಮನ್ನೂ ಸಹ ನುಂಗಿಬಿಟ್ಟೀತು!” ಎಂದು ಹೇಳಿ ಓಡಿಹೋದರು. PEPS