Bible Language

Numbers 16:37 (NASU) New American Standard Bible (Updated)

Versions

KNV   ಯಾಜಕನಾದ ಆರೋನನ ಮಗನಾದ ಎಲಿಯಾ ಜರನಿಗೆ--ಧೂಪದ ಪಾತ್ರೆಗಳು ಪರಿಶುದ್ಧವಾಗಿರು ವದರಿಂದ ದಹಿಸಲ್ಪಟ್ಟವರ ಮಧ್ಯದಿಂದ ಅವುಗಳನ್ನು ಎತ್ತಬೇಕೆಂದು ಮತ್ತು ನೀನು ಬೆಂಕಿಯನ್ನು ದೂರಕ್ಕೆ ಚೆಲ್ಲು.
ERVKN   “ಯಾಜಕನಾದ ಆರೋನನ ಮಗ ಎಲ್ಲಾಜಾರನು ಸುಟ್ಟುಹೋದವರ ನಡುವೆಯಿಂದ ಧೂಪಾರತಿಗಳನ್ನು ಎತ್ತಬೇಕೆಂದು ಆಜ್ಞಾಪಿಸು ಮತ್ತು ನೀನು ಅವುಗಳಲ್ಲಿರುವ ಕೆಂಡಗಳನ್ನು ದೂರಕ್ಕೆ ಚೆಲ್ಲು. ಯಾಕೆಂದರೆ ಧೂಪಾರತಿಗಳು ಪವಿತ್ರವಾದವುಗಳು.
IRVKN   “ಯಾಜಕನಾದ ಆರೋನನ ಮಗನಾದ ಎಲ್ಲಾಜಾರನಿಗೆ, ಧೂಪಾರತಿಗಳು ಪರಿಶುದ್ಧವಾಗಿರುವುದರಿಂದ ದಹಿಸಲ್ಪಟ್ಟವರ ಮಧ್ಯದಿಂದ ಧೂಪಾರತಿಗಳನ್ನು ತೆಗೆಯಬೇಕೆಂದು ಆಜ್ಞಾಪಿಸು ಮತ್ತು ನೀನು ಅವುಗಳಲ್ಲಿರುವ ಕೆಂಡಗಳನ್ನು ದೂರ ಚೆಲ್ಲು.