Bible Language

Numbers 18:15 (NASU) New American Standard Bible (Updated)

Versions

KNV   ಮನುಷ್ಯರಲ್ಲಾಗಲಿ ಪಶುಗಳ ಲ್ಲಾಗಲಿ ಕರ್ತನಿಗೆ ತರುವ ಎಲ್ಲಾ ಶರೀರಗಳಲ್ಲಿ ಚೊಚ್ಚಲಾದದ್ದೆಲ್ಲಾ ನಿನ್ನದಾಗಿರಬೇಕು; ಆದರೆ ಮನುಷ್ಯರ ಚೊಚ್ಚಲಾದದ್ದನ್ನೂ ಪವಿತ್ರವಾದ ಪಶುಗಳ ಚೊಚ್ಚಲಾದದ್ದನ್ನೂ ನೀನು ವಿಮೋಚಿಸಬೇಕು.
ERVKN   “ಮನುಷ್ಯರಲ್ಲಾಗಲಿ ಪ್ರಾಣಿಗಳಲ್ಲಾಗಲಿ ಅವರು ಯೆಹೋವನಿಗೆ ಸಮರ್ಪಿಸುವ ಚೊಚ್ಚಲಾದದ್ದು ನಿನಗೆ ಸಲ್ಲಬೇಕು. ಆದರೆ ಮನುಷ್ಯರ ಚೊಚ್ಚಲು ಮಕ್ಕಳಿಗೂ ಅಪವಿತ್ರವಾದ ಪಶುಗಳ ಮರಿಗಳಿಗೂ ಬದಲಾಗಿ ನೀನು ಈಡನ್ನು ತೆಗೆದುಕೊಳ್ಳಬೇಕು.
IRVKN   ಮನುಷ್ಯರಲ್ಲಾಗಲಿ, ಪಶುಗಳಲ್ಲಾಗಲಿ ಅವರು ಯೆಹೋವನಿಗೆ ಸಮರ್ಪಿಸುವ ಸಕಲಪ್ರಾಣಿಗಳಲ್ಲಿ ಚೊಚ್ಚಲಾದದ್ದು ನಿನಗೆ ಸಲ್ಲಬೇಕು. ಆದರೆ ಮನುಷ್ಯರ ಚೊಚ್ಚಲಮಕ್ಕಳಿಗೂ, ಅಪವಿತ್ರವಾದ ಪಶುಗಳ ಮರಿಗಳಿಗೂ ಬದಲಾಗಿ ನೀನು ಈಡನ್ನು ತೆಗೆದುಕೊಂಡು ಅವುಗಳನ್ನು ಬಿಟ್ಟುಬಿಡಬೇಕು.