Bible Language

Numbers 18:28 (NASU) New American Standard Bible (Updated)

Versions

KNV   ಪ್ರಕಾರ ನೀವು ಸಹ ಇಸ್ರಾಯೇಲ್‌ ಮಕ್ಕಳ ಕಡೆಯಿಂದ ತಕ್ಕೊಳ್ಳುವ ನಿಮ್ಮ ಎಲ್ಲಾ ಹತ್ತನೆಯವುಗಳಿಂದ ಕರ್ತನಿಗೆ ಎತ್ತುವ ಕಾಣಿಕೆಯನ್ನು ಅರ್ಪಿಸಬೇಕು; ನೀವು ಅದರಿಂದ ಕರ್ತ ನಿಗೆ ಎತ್ತುವ ಅರ್ಪಣೆಯನ್ನು ಯಾಜಕನಾದ ಆರೋನ ನಿಗೆ ಕೊಡಬೇಕು.
ERVKN   ಇಸ್ರೇಲರಿಂದ ನಿಮಗೆ ಸಲ್ಲುವ ಹತ್ತನೆಯ ಪಾಲಿನಲ್ಲಿ ನೀವು ಯೆಹೋವನಿಗೋಸ್ಕರ ಹತ್ತನೆಯ ಭಾಗವನ್ನು ಪ್ರತ್ಯೇಕಿಸಿ ಯಾಜಕನಾದ ಆರೋನನಿಗೆ ಒಪ್ಪಿಸಬೇಕು.
IRVKN   ಇಸ್ರಾಯೇಲರಿಂದ ನಿಮಗೆ ಸಲ್ಲುವ ಹತ್ತನೆಯ ಒಂದು ಭಾಗವನ್ನು ಯೆಹೋವನಿಗೆ ಪ್ರತ್ಯೇಕಿಸಿ ಯಾಜಕನಾದ ಆರೋನನಿಗೆ ಒಪ್ಪಿಸಬೇಕು.