Bible Language

Numbers 18:29 (NASU) New American Standard Bible (Updated)

Versions

KNV   ನಿಮ್ಮ ಎಲ್ಲಾ ಕಾಣಿಕೆಗಳಲ್ಲಿ ಉತ್ತಮವಾದದ್ದನ್ನು ಅದರೊಳಗಿನ ಪರಿಶುದ್ಧವಾದ ಭಾಗವನ್ನೇ ಕರ್ತನಿಗೆ ಎತ್ತುವ ಅರ್ಪಣೆಯಾಗಿ ಅರ್ಪಿಸಬೇಕು.
ERVKN   ಇಸ್ರೇಲರು ನಿಮಗೆ ಕೊಡುವ ಸಕಲ ಪದಾರ್ಥಗಳಿಂದ ನೀವು ಯೆಹೋವನಿಗೆ ಕೊಡಬೇಕಾಗಿರುವ ಪಾಲನ್ನು ಮತ್ತು ಪ್ರತಿಷ್ಠಿಸಲ್ಪಟ್ಟಿರುವ ಉತ್ತಮ ಭಾಗವನ್ನು ನೀವು ಪ್ರತ್ಯೇಕವಾಗಿಡಬೇಕು.
IRVKN   ನಿಮಗೆ ಕೊಡಲ್ಪಡುವ ಸಕಲ ಪದಾರ್ಥಗಳಲ್ಲಿಯೂ ನೀವು ಉತ್ತಮ ಭಾಗವನ್ನೇ ದೇವರ ವಸ್ತುವಾಗುವುದಕ್ಕೆ ಯೋಗ್ಯಭಾಗವನ್ನೇ ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸಬೇಕು’