Bible Language

Numbers 19:12 (NASU) New American Standard Bible (Updated)

Versions

KNV   ಅವನು ಇದ ರಿಂದ ಮೂರನೇ ದಿವಸದಲ್ಲಿ ತನ್ನನ್ನು ಶುದ್ಧೀಕರಿಸಿ ಕೊಂಡು ಏಳನೇ ದಿವಸದಲ್ಲಿ ಶುದ್ಧನಾಗಬೇಕು; ಆದರೆ ಅವನು ಮೂರನೇ ದಿವಸದಲ್ಲಿ ತನ್ನನ್ನು ಶುದ್ಧಮಾಡಿ ಕೊಳ್ಳದಿದ್ದರೆ ಏಳನೇ ದಿವಸದಲ್ಲಿ ಶುದ್ಧನಾಗಲಾರನು.
ERVKN   ಅವನು ಶುದ್ಧೀಕರಣದ ನೀರಿನಿಂದ ಮೂರನೆಯ ದಿನದಲ್ಲಿ ಮತ್ತು ತಿರುಗಿ ಏಳನೆಯ ದಿನದಲ್ಲಿ ತನ್ನನ್ನು ಶುದ್ಧೀಕರಿಸಿಕೊಳ್ಳಬೇಕು. ಆಗ ಅವನು ಶುದ್ಧನಾಗಿರುವನು.
IRVKN   ಮೂರನೆಯ ದಿನದಲ್ಲಿ ಬೂದಿಯಿಂದ ದೋಷಪರಿಹಾರ ಮಾಡಿಕೊಂಡು ಏಳನೆಯ ದಿನದಲ್ಲಿ ಶುದ್ಧನಾಗುವನು. ಮೂರನೆಯ ದಿನದಲ್ಲಿ ಅವನು ದೋಷಪರಿಹಾರ ಮಾಡಿಕೊಳ್ಳದೆ ಹೋದರೆ ಏಳನೆಯ ದಿನದಲ್ಲಿಯೂ ಶುದ್ಧನಾಗುವುದಿಲ್ಲ.