Bible Language

Numbers 19:9 (NASU) New American Standard Bible (Updated)

Versions

KNV   ಶುದ್ಧ ನಾದವನೊಬ್ಬನು ಹಸುವಿನ ಬೂದಿಯನ್ನು ಕೂಡಿಸಿ ಕೊಂಡು ಪಾಳೆಯದ ಹೊರಗೆ ಶುದ್ಧವಾದ ಸ್ಥಳದಲ್ಲಿ ಹಾಕಬೇಕು; ಅದು ಅಲ್ಲಿ ಇಸ್ರಾಯೇಲ್‌ ಮಕ್ಕಳ ಸಭೆಗೆ ಹೊಲೆಗಳೆವ ನೀರಾಗಿ ಇಡಲ್ಪಡಬೇಕು; ಇದು ಪಾಪದ ಶುದ್ಧೀಕರಣವಾಗಿರುವದು.
ERVKN   “ಆಗ ಶುದ್ಧನಾದವನೊಬ್ಬನು ಹಸುವಿನ ಬೂದಿಯನ್ನು ಕೂಡಿಸಿ ಪಾಳೆಯದ ಹೊರಗೆ ಶುದ್ಧವಾದ ಸ್ಥಳದಲ್ಲಿ ಇಡಬೇಕು. ಇಸ್ರೇಲರ ಶುದ್ಧೀಕರಣದ ನೀರನ್ನು ಸಿದ್ಧಪಡಿಸುವುದಕ್ಕಾಗಿ ಬೂದಿಯನ್ನು ಉಪಯೋಗಿಸಬೇಕು. ಅದು ದೋಷಪರಿಹಾರಕವಾದದ್ದು.
IRVKN   “ಶುದ್ಧನಾದವನೊಬ್ಬನು ಆಕಳಿನ ಬೂದಿಯನ್ನು ಕೂಡಿಸಿ ಪಾಳೆಯದ ಹೊರಗೆ ಶುದ್ಧವಾದ ಸ್ಥಳದಲ್ಲಿ ಇಡಬೇಕು. ಅದನ್ನು ಇಸ್ರಾಯೇಲರ ಸಮೂಹದವರ ಉಪಯೋಗಕ್ಕಾಗಿ ನೀವು ಜೋಪಾನಮಾಡಬೇಕು. ಆದುದರಿಂದ ಶುದ್ಧೀಕರಣದ ನೀರನ್ನು ಸಿದ್ಧಪಡಿಸುವುದಕ್ಕಾಗಿ ಅದನ್ನು ಅಲ್ಲೇ ಇಟ್ಟಿರಬೇಕು. ಅದು ಅಶುದ್ಧವಾದದ್ದು.