Bible Language

Numbers 20:19 (NASU) New American Standard Bible (Updated)

Versions

KNV   ಆಗ ಇಸ್ರಾಯೇಲ್‌ ಮಕ್ಕಳು ಅವನಿಗೆ ಹೇಳಿದ್ದೇ ನಂದರೆ--ನಾವು ರಾಜ ಮಾರ್ಗದಲ್ಲಿ ಹೋಗುತ್ತೇವೆ; ನಾನಾಗಲಿ ನನ್ನ ಪಶುಗಳಾಗಲಿ ನಿನ್ನ ನೀರನ್ನು ಕುಡಿದರೆ ಅದರ ಕ್ರಯವನ್ನು ಕೊಡುತ್ತೇನೆ; ನನ್ನ ಕಾಲ್ನಡೆಯಾಗಿ ದಾಟಿಹೋಗುವದೇ ಹೊರತು ಮತ್ತೇನು ಮಾಡು ವದಿಲ್ಲ.
ERVKN   ಅದಕ್ಕೆ ಇಸ್ರೇಲರು, “ನಾವು ರಾಜಮಾರ್ಗದಲ್ಲಿಯೇ ಹೋಗುವೆವು. ನಾವೂ ನಮ್ಮ ಪಶುಗಳೂ ನಿಮ್ಮ ನೀರನ್ನು ಕುಡಿದರೆ ಅದಕ್ಕೆ ಬೆಲೆ ಕೊಡುವೆವು. ನಮಗೆ ಕೇವಲ ನಡೆದುಕೊಂಡು ಹೋಗಲು ಅನುಮತಿ ಕೊಡಿ. ಇದೊಂದೇ ನಮ್ಮ ಚಿಕ್ಕ ಬೇಡಿಕೆ” ಎಂದು ಹೇಳಿದರು.
IRVKN   ಅದಕ್ಕೆ ಇಸ್ರಾಯೇಲರು, “ನಾವು ರಾಜಮಾರ್ಗದಲ್ಲಿಯೇ ಹೋಗುವೆವು. ನಾವೂ ಮತ್ತು ನಮ್ಮ ಪಶುಗಳೂ ನಿಮ್ಮ ನೀರನ್ನು ಕುಡಿದರೆ ಅದರ ಬೆಲೆ ಕೊಡುವೆವು. ಬೇರೆ ಏನನ್ನು ಮಾಡದೆ, ಕಾಲ್ನಡೆಯಾಗಿ ದಾಟಿಹೋಗುವುದಕಷ್ಟೇ ನಮಗೆ ಅಪ್ಪಣೆಯಾಗಬೇಕು” ಎಂದು ಹೇಳಿದರು. PEPS