Bible Language

Numbers 21:16 (NASU) New American Standard Bible (Updated)

Versions

KNV   ಅಲ್ಲಿಂದ ಅವರು ಬೇರಕ್ಕೆ ಬಂದರು; ಕರ್ತನು ಮೋಶೆಗೆ--ಜನರನ್ನು ಕೂಡಿಸಿಕೋ; ನಾನು ಅವರಿಗೆ ನೀರನ್ನು ಕೊಡುವೆನೆಂದು ಕರ್ತನು ಮೋಶೆಗೆ ಹೇಳಿದ ಬಾವಿ ಅದೇ.
ERVKN   ಅಲ್ಲಿಂದ ಅವರು ಬೇರ್ ಎಂಬ ಸ್ಥಳಕ್ಕೆ ಬಂದರು. “ಜನರನ್ನು ಕೂಡಿಸಿಕೊ, ನಾನು ಅವರಿಗೆ ನೀರನ್ನು ಕೊಡುವೆನು” ಎಂದು ಯೆಹೋವನು ಮೋಶೆಗೆ ಹೇಳಿದ್ದು ಬಾವಿಯ ಸ್ಥಳದಲ್ಲೇ.
IRVKN   ಅಲ್ಲಿಂದ ಅವರು ಬೇರ್ ಸ್ಥಳಕ್ಕೆ ಬಂದರು. ಯೆಹೋವನು ಮೋಶೆಗೆ ಹೇಳಿದ ಮಾತು ಇಲ್ಲಿನ ಬಾವಿಯ ವಿಷಯವೇ. ಯೆಹೋವನು ಮೋಶೆಗೆ, “ಜನರನ್ನು ಸೇರಿಸು. ನಾನು ಅವರಿಗೆ ನೀರನ್ನು ಕೊಡುವೆನು” ಅಂದನು. PEPS