Bible Language

Numbers 21:26 (NASU) New American Standard Bible (Updated)

Versions

KNV   ಹೆಷ್ಬೋನು ಅಮೋರಿಯರ ಅರಸನಾದ ಸೀಹೋನನ ಪಟ್ಟಣವಾಗಿತ್ತು; ಅವನು ಮೋವಾಬ್ಯರ ಪೂರ್ವದ ಅರಸನ ಸಂಗಡ ಯುದ್ಧಮಾಡಿ ಅವನ ಸಮಸ್ತ ದೇಶವನ್ನು ಅರ್ನೋನ್‌ ನದಿಯ ಪರ್ಯಂತರ ಅವನಿಂದ ವಶಪಡಿಸಿಕೊಂಡನು.
ERVKN   ಹೆಷ್ಬೋನಿನಲ್ಲಿ ಅಮೋರಿಯರ ಅರಸನಾದ ಸೀಹೋನನು ವಾಸಿಸುತ್ತಿದ್ದನು. ಸೀಹೋನನು ಮೊದಲಿನ ಮೋವಾಬ್ಯರ ಅರಸನೊಡನೆ ಯುದ್ಧ ಮಾಡಿದ್ದನು. ಸೀಹೋನನು ಅರ್ನೋನ್ ನದಿಯವರೆಗಿರುವ ರಾಜನ ಪ್ರದೇಶವನ್ನೆಲ್ಲ ವಶಪಡಿಸಿಕೊಂಡಿದ್ದನು.
IRVKN   ಹೆಷ್ಬೋನ್ ಪಟ್ಟಣವು ಅಮೋರಿಯರ ಅರಸನಾದ ಸೀಹೋನನ ರಾಜಧಾನಿ. ಅವನು ಮೋವಾಬ್ಯರ ಪೂರ್ವದ ಅರಸನ ಮೇಲೆ ಯುದ್ಧಮಾಡಿ ಅರ್ನೋನ್ ನದಿಯ ವರೆಗೂ ಅವನ ದೇಶವನ್ನೆಲ್ಲಾ ಸ್ವಾಧೀನ ಮಾಡಿಕೊಂಡಿದ್ದನು. PEPS