Bible Language

Numbers 21:4 (NASU) New American Standard Bible (Updated)

Versions

KNV   ಅವರು ಹೋರ್‌ ಎಂಬ ಬೆಟ್ಟದಿಂದ ಹೊರಟು ಎದೋಮ್ಯರ ದೇಶವನ್ನು ಸುತ್ತಿಕೊಂಡು ಹೋಗುವ ದಕ್ಕೆ ಕೆಂಪುಸಮುದ್ರದ ಮಾರ್ಗವಾಗಿ ಪ್ರಯಾಣ ಮಾಡಿದರು. ಆದರೆ ಜನರು ಮಾರ್ಗದ ಆಯಾಸ ದಿಂದ ಬಹಳವಾಗಿ ಕುಂದಿಹೋದರು,
ERVKN   ಇಸ್ರೇಲರು ಹೋರ್ ಬೆಟ್ಟದಿಂದ ಹೊರಟು ಕೆಂಪು ಸಮುದ್ರದ ಮಾರ್ಗವಾಗಿ ಪ್ರಯಾಣಮಾಡಿದರು. ಅವರು ಎದೋಮ್ ದೇಶವನ್ನು ಸುತ್ತಿಕೊಂಡು ಹೋಗುವುದಕ್ಕೆ ಹೀಗೆ ಮಾಡಿದರು. ಜನರು ಮಾರ್ಗದಲ್ಲಿ ತಾಳ್ಮೆ ತಪ್ಪಿದರು.
IRVKN   {ಮೋಶೆ ತಾಮ್ರದ ಸರ್ಪವನ್ನು ಮಾಡಿಸಿದ್ದು} PS ಇಸ್ರಾಯೇಲರು ಹೋರ್ ಬೆಟ್ಟದಿಂದ ಹೊರಟು ಎದೋಮ್ಯರ ದೇಶವನ್ನು ಸುತ್ತಿಕೊಂಡು ಹೋಗುವುದಕ್ಕೆ ಕೆಂಪು ಸಮುದ್ರದ ಮಾರ್ಗವಾಗಿ ಪ್ರಯಾಣಮಾಡುವಾಗ, ದಾರಿಯಲ್ಲಿ ಆಯಾಸದಿಂದ ಅವರಿಗೆ ಬೇಸರವಾಯಿತು.