Bible Language

Numbers 22:12 (NASU) New American Standard Bible (Updated)

Versions

KNV   ಆಗ ದೇವರು ಬಿಳಾಮನಿಗೆ ಹೇಳಿದ್ದೇನಂದರೆನೀನು ಅವರ ಸಂಗಡ ಹೋಗಬೇಡ; ನೀನು ಜನವನ್ನು ಶಪಿಸಬೇಡ; ಅದು ಆಶೀರ್ವದಿಸಲ್ಪಟ್ಟಿದೆ.
ERVKN   ಅದಕ್ಕೆ ದೇವರು ಬಿಳಾಮನಿಗೆ, “ನೀನು ಅವರ ಜೊತೆಯಲ್ಲಿ ಹೋಗಬಾರದು, ಜನರಿಗೆ ಶಾಪಕೊಡಬಾರದು. ನಾನು ಅವರನ್ನು ಆಶೀರ್ವದಿಸಿದ್ದೇನೆ” ಎಂದು ಹೇಳಿದನು.
IRVKN   ಅದಕ್ಕೆ ದೇವರು ಬಿಳಾಮನಿಗೆ, “ನೀನು ಅವರ ಜೊತೆಯಲ್ಲಿ ಹೋಗಬಾರದು. ಜನಾಂಗದವರು ನನ್ನ ಆಶೀರ್ವಾದವನ್ನು ಹೊಂದಿದವರು; ಅವರನ್ನು ಶಪಿಸಬಾರದು” ಎಂದು ಹೇಳಿದನು. PEPS