Bible Language

Numbers 22:21 (NASU) New American Standard Bible (Updated)

Versions

KNV   ಬಿಳಾಮನು ಬೆಳಿಗ್ಗೆ ಎದ್ದು ತನ್ನ ಕತ್ತೆಯನ್ನು ಕಟ್ಟಿ ಮೋವಾಬಿನ ಪ್ರಭುಗಳ ಸಂಗಡ ಹೋದನು.
ERVKN   ಮರುದಿನ ಬೆಳಿಗ್ಗೆ ಬಿಳಾಮನು ತನ್ನ ಕತ್ತೆಗೆ ತಡಿಹಾಕಿಸಿ ಮೋವಾಬ್ಯರ ಪ್ರಧಾನರ ಜೊತೆಯಲ್ಲಿ ಹೊರಟನು.
IRVKN   {ಬಿಳಾಮನ ಕತ್ತೆ ಮಾತನಾಡಿದ್ದು} PS ಬೆಳಿಗ್ಗೆ ಬಿಳಾಮನು ತನ್ನ ಕತ್ತೆಗೆ ಕಡಿವಾಣ ಹಾಕಿಸಿ ಮೋವಾಬ್ಯರ ಪ್ರಧಾನರ ಜೊತೆಯಲ್ಲಿ ಹೊರಟನು.