Bible Language

Numbers 22:26 (NASU) New American Standard Bible (Updated)

Versions

KNV   ಆಗ ಕರ್ತನ ದೂತನು ಮುಂದೆ ಹೋಗಿ ಬಲಕ್ಕೂ ಎಡಕ್ಕೂ ತಿರುಗುವದಕ್ಕೆ ಮಾರ್ಗವಿಲ್ಲದ ಇಕ್ಕಟ್ಟಿನ ಸ್ಥಳದಲ್ಲಿ ನಿಂತನು.
ERVKN   ಬಳಿಕ ಯೆಹೋವನ ದೂತನು ಮತ್ತೆ ಮುಂದೆ ಹೋಗಿ ಕತ್ತೆಯು ಎಡಕ್ಕಾಗಲಿ ಬಲಕ್ಕಾಗಲಿ ಹೊರಳಲು ಸಾಧ್ಯವಿಲ್ಲದಷ್ಟು ಇನ್ನೂ ಕಿರಿದಾದ ಸ್ಥಳದಲ್ಲಿ ನಿಂತುಕೊಂಡನು.
IRVKN   ಆಗ ಯೆಹೋವನ ದೂತನು ಮುಂದೆ ಹೋಗಿ ಎಡಬಲಕ್ಕೆ ತಿರುಗಲಿಕ್ಕೆ ದಾರಿಯಿಲ್ಲದ ಇಕ್ಕಟ್ಟಾದ ಸ್ಥಳದಲ್ಲಿ ನಿಂತುಕೊಂಡನು.