Bible Language

Numbers 22:36 (NASU) New American Standard Bible (Updated)

Versions

KNV   ಬಿಳಾಮನು ಬಂದನೆಂದು ಬಾಲಾಕನು ಕೇಳಿದಾಗ ಅವನು ಕಡೇ ಮೇರೆಯಲ್ಲಿರುವ ಅರ್ನೋನಿನ ಆಚೆ ಯಲ್ಲಿದ್ದ ಮೋವಾಬಿನ ಪಟ್ಟಣಕ್ಕೆ ಅವನಿಗೆದುರಾಗಿ ಹೊರಟನು.
ERVKN   ಬಿಳಾಮನು ಬರುತ್ತಿರುವ ಸುದ್ದಿಯನ್ನು ಬಾಲಾಕನು ಕೇಳಿ ಅವನನ್ನು ಎದುರುಗೊಳ್ಳುವುದಕ್ಕಾಗಿ ತನ್ನ ದೇಶದ ಸರಹದ್ದಿನಲ್ಲಿ ಅರ್ನೋನ್ ನದಿಯ ಬಳಿಯಲ್ಲಿರುವ ಮೋವ್ಯಾಬರ ಊರಿನಲ್ಲಿ ಅವನನ್ನು ಭೇಟಿಯಾಗಲು ಹೋದನು.
IRVKN   {ಬಿಳಾಮ ಮತ್ತು ಬಾಲಾಕನ ಭೇಟಿ} PS ಬಿಳಾಮನು ಬಂದ ವರ್ತಮಾನವನ್ನು ಬಾಲಾಕನು ಕೇಳಿ ಅವನನ್ನು ಎದುರುಗೊಳ್ಳುವುದಕ್ಕಾಗಿ ತನ್ನ ದೇಶದ ಗಡಿಯಾದ ಅರ್ನೋನ್ ನದಿಯ ತೀರದಲ್ಲಿರುವ ಮೋವಾಬ್ಯರ ಪಟ್ಟಣಕ್ಕೆ ಹೋದನು.