Bible Language

Numbers 22:38 (NASU) New American Standard Bible (Updated)

Versions

KNV   ಬಿಳಾಮನು ಬಾಲಾಕನಿಗೆ ಹೇಳಿದ್ದು--ಇಗೋ, ನಾನು ನಿನ್ನ ಬಳಿಗೆ ಬಂದಿದ್ದೇನೆ; ಈಗ ಏನಾದರೂ ಹೇಳುವದಕ್ಕೆ ನನಗೆ ಯಾವ ಶಕ್ತಿಯಾದರೂ ಇದೆಯೋ? ನನ್ನಿಂದಾಗುವದೋ? ದೇವರು ನನ್ನಿಂದ ಆಡಿಸಿದ ಮಾತನ್ನೇ ಹೇಳುವೆನು.
ERVKN   ಬಿಳಾಮನು, “ನಾನು ಈಗ ಬಂದಿದ್ದೇನೆ. ಆದರೆ, ನಿನಗೆ ಇಷ್ಟವಾಗುವಂಥದ್ದನ್ನು ಹೇಳಲು ನನಗೆ ಸಾಧ್ಯವಿಲ್ಲ. ದೇವರು ನನಗೆ ತಿಳಿಸುವುದನ್ನೇ ನಾನು ಹೇಳಬೇಕು” ಅಂದನು.
IRVKN   ಅದಕ್ಕೆ ಬಿಳಾಮನು ಬಾಲಾಕನಿಗೆ, “ನೋಡು, ನಾನು ನಿನ್ನ ಬಳಿಗೆ ಬಂದಿದ್ದೇನೆ. ಆದರೆ ನಾನಾಗಿ ಏನಾದರೂ ಹೇಳುವುದಕ್ಕೆ ನನಗೆ ಶಕ್ತಿಯಿಲ್ಲ. ದೇವರು ನನ್ನಿಂದ ಹೇಳಿಸಿದ ಮಾತನ್ನೇ ಹೇಳುವೆನು” ಎಂದು ಹೇಳಿದನು.