Bible Language

Numbers 22:4 (NASU) New American Standard Bible (Updated)

Versions

KNV   ಆದದರಿಂದ ಮೋವಾಬ್ಯರು ಮಿದ್ಯಾನ್ಯರ ಹಿರಿಯರಿಗೆ ಹೇಳಿದ್ದೇನಂದರೆ--ಈಗ ಸಮೂಹವು ನಮ್ಮ ಸುತ್ತಲಿರುವದನ್ನೆಲ್ಲಾ ಎತ್ತು ಅಡವಿಯ ಹುಲ್ಲನ್ನು ಮೇಯುವಂತೆ ಮೇಯುವದು. ಕಾಲದಲ್ಲಿ ಚಿಪ್ಪೋ ರನ ಮಗನಾದ ಬಾಲಾಕನು ಮೋವಾಬ್ಯರ ಅರಸ ನಾಗಿದ್ದನು.
ERVKN   ಮೋವಾಬ್ಯರು ಮಿದ್ಯಾನ್ಯರ ಹಿರಿಯರಿಗೆ, “ಈ ಜನಸಮೂಹವು ನಮ್ಮನ್ನೂ ನಮ್ಮ ಸುತ್ತಲಿರುವ ಎಲ್ಲವನ್ನೂ ಹೋರಿಯಂತೆ ನಾಶಮಾಡುವುದು” ಎಂದು ಹೇಳಿದನು. ಮೋವಾಬ್ಯರ ಅರಸನೂ ಚಿಪ್ಪೋರನ ಮಗನೂ ಆದ ಬಾಲಾಕನು,
IRVKN   ಮೋವಾಬ್ಯರ ಅರಸನು ಮಿದ್ಯಾನ್ಯರ ಹಿರಿಯರಿಗೆ, “ದನಗಳು ಅಡವಿಯ ಹುಲ್ಲನ್ನೆಲ್ಲಾ ಮೇಯುವಂತೆ ಸಮೂಹವು ನಮ್ಮನ್ನೂ, ನಮ್ಮ ಸುತ್ತಲಿರುವ ಎಲ್ಲರನ್ನೂ ನಾಶಮಾಡುವ ಹಾಗಿದೆ” ಎಂದು ಹೇಳಿದರು.