Bible Language

Numbers 24:14 (NASU) New American Standard Bible (Updated)

Versions

KNV   ಬಾ, ಜನರು ನಿನ್ನ ಜನರಿಗೆ ಕಡೇ ದಿವಸಗಳಲ್ಲಿ ಏನು ಮಾಡುವರೋ ಅದನ್ನು ನಿನಗೆ ತಿಳಿಸುವೆನು ಅಂದನು.
ERVKN   ಆಗಲಿ, ನಾನು ನನ್ನ ಸ್ವಜನರ ಬಳಿಗೆ ಹೋಗುತ್ತೇನೆ. ಆದರೆ ಮುಂದೆ ಜನರು ನಿನ್ನ ಜನರಿಗೆ ಏನು ಮಾಡುವರೋ ಅದನ್ನು ನಿನಗೆ ತಿಳಿಸುತ್ತೇನೆ, ಕೇಳು” ಎಂದು ಹೇಳಿದನು.
IRVKN   ಈಗ ನಾನು ನನ್ನ ಜನರ ಬಳಿಗೆ ಹೋಗುತ್ತೇನೆ. ಆದರೆ ಕಡೆಗೆ ಜನರು ನಿನ್ನ ಜನರಿಗೆ ಮುಂದಿನ ದಿನಗಳಲ್ಲಿ ಏನು ಮಾಡುವರೋ ಅದನ್ನು ನಿನಗೆ ತಿಳಿಸುತ್ತೇನೆ” ಎಂದನು. PS