Bible Language

Numbers 26:26 (NASU) New American Standard Bible (Updated)

Versions

KNV   ಜೆಬುಲೂನನ ಕುಮಾ ರರು--ಕುಟುಂಬಗಳ ಪ್ರಕಾರ ಸೆರೆದನಿಂದ ಸೆರೆದ್ಯರ ಕುಟುಂಬ; ಏಲೋನನಿಂದ ಏಲೋನ್ಯರ ಕುಟುಂಬ; ಯಹಲೇಲನಿಂದ ಯಹಲೇಲ್ಯರ ಕುಟುಂಬ.
ERVKN   ಜೆಬುಲೂನ್ ಕುಲದ ಕುಟುಂಬಗಳು: ಸೆರೆದನ ಕುಟುಂಬದವರಾದ ಸೆರೆದ್ಯರು; ಏಲೋನನ ಕುಟುಂಬದವರಾದ ಏಲೋನ್ಯರು; ಯಹಲೇಲನ ಕುಟುಂಬದವರಾದ ಯಹಲೇಲ್ಯರು.
IRVKN   ಜೆಬುಲೂನ್ ಕುಲದ ಕುಟುಂಬಗಳು ಯಾವುವೆಂದರೆ:
ಸೆರೆದನ ವಂಶಸ್ಥರಾದ ಸೆರೆದ್ಯರು,
ಏಲೋನನ ವಂಶಸ್ಥರಾದ ಏಲೋನ್ಯರು,
ಯಹಲೇಲನ ವಂಶಸ್ಥರಾದ ಯಹಲೇಲ್ಯರು.