Bible Language

Numbers 26:28 (NASU) New American Standard Bible (Updated)

Versions

KNV   ಕುಟುಂಬಗಳ ಪ್ರಕಾರ ಯೋಸೇಫನ ಕುಮಾ ರರು: ಮನಸ್ಸೆಯೂ ಎಫ್ರಾಯಾಮನೂ. ಮನಸ್ಸೆಯ ಕುಮಾರರು: ಮಾಕೀರನಿಂದ ಮಾಕೀರ್ಯರ ಕುಟುಂಬ.
ERVKN   ಯೋಸೇಫನ ಇಬ್ಬರು ಗಂಡುಮಕ್ಕಳು: ಮನಸ್ಸೆ ಮತ್ತು ಎಫ್ರಾಯೀಮ್.
IRVKN   ಕುಟುಂಬಗಳ ಪ್ರಕಾರ ಯೋಸೇಫನ ಮಕ್ಕಳು ಮನಸ್ಸೆ ಮತ್ತು ಎಫ್ರಾಯೀಮ್.