Bible Language

Numbers 26:44 (NASU) New American Standard Bible (Updated)

Versions

KNV   ಕುಟುಂಬಗಳ ಪ್ರಕಾರ ಆಶೇರನ ಮಕ್ಕಳು: ಇಮ್ನಾಹನಿಂದ ಇಮ್ನಾಹ್ಯರ ಕುಟುಂಬ; ಇಷ್ವೀಯಿಂದ ಇಷ್ವೀಯರ ಕುಟುಂಬ; ಬೆರೀಯನಿಂದ ಬೆರೀಯರ ಕುಟುಂಬ.
ERVKN   ಆಶೇರ್ ಕುಲದ ಕುಟುಂಬಗಳು: ಇಮ್ನಾಹನ ಕುಟುಂಬದವರಾದ ಇಮ್ನಾಹ್ಯರು; ಇಷ್ವೀಯ ಕುಟುಂಬದವರಾದ ಇಷ್ವೀಯರು; ಬೆರೀಯನ ಕುಟುಂಬದವರಾದ ಬೆರೀಯರು;
IRVKN   ಆಶೇರ್ ಕುಲದ ಕುಟುಂಬಗಳು:
ಇಮ್ನಾಹನ ವಂಶಸ್ಥರಾದ ಇಮ್ನಾಹ್ಯರು,
ಇಷ್ವೀಯ ವಂಶಸ್ಥರಾದ ಇಷ್ವೀಯರು,
ಬೆರೀಯನ ವಂಶಸ್ಥರಾದ ಬೆರೀಯರು.