Bible Language

Numbers 27:23 (NASU) New American Standard Bible (Updated)

Versions

KNV   ಅವನ ಮೇಲೆ ತನ್ನ ಕೈಗಳನ್ನು ಇಟ್ಟು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನನ್ನು ನೇಮಿಸಿದನು.
ERVKN   ಬಳಿಕ ಮೋಶೆಯು ತನ್ನ ಕೈಯನ್ನು ಅವನ ಮೇಲಿಟ್ಟು ಹೊಸ ನಾಯಕನಿಗೆ ಕೊಡತಕ್ಕೆ ಆದೇಶಗಳನ್ನು ಕೊಟ್ಟನು. ಯೆಹೋವನು ಆಜ್ಞಾಪಿಸಿದಂತೆ ಅವನು ಇದನ್ನು ಮಾಡಿದನು.
IRVKN   ಅವನ ಮೇಲೆ ತನ್ನ ಕೈಗಳನ್ನಿಟ್ಟು ಯೆಹೋವನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನಿಗೆ ಅಧಿಕಾರವನ್ನು ಕೊಟ್ಟನು. PE