Bible Language

Numbers 27:7 (NASU) New American Standard Bible (Updated)

Versions

KNV   ಚಲ್ಪಹಾದನ ಕುಮಾರ್ತೆಯರು ಹೇಳಿದ್ದು ಸರಿ; ನೀನು ಅವರಿಗೆ ಅವರ ತಂದೆಯ ಸಹೋದರರ ಮಧ್ಯದಲ್ಲಿ ಒಂದು ಸ್ವಾಸ್ತ್ಯವನ್ನು ನಿಶ್ಚಯವಾಗಿ ಕೊಡ ಬೇಕು; ಅವರ ತಂದೆಯ ಸ್ವಾಸ್ತ್ಯವನ್ನು ಅವರಿಗೆ ಸೇರಿಸಬೇಕು.
ERVKN   “ಚಲ್ಪಹಾದನ ಹೆಣ್ಣುಮಕ್ಕಳು ಹೇಳುವುದು ನ್ಯಾಯವಾಗಿದೆ. ಅವರ ತಂದೆಯ ಸಂಬಂಧಿಕರೊಡನೆ ಅವರಿಗೂ ನೀನು ಸ್ವಾಸ್ತ್ಯವನ್ನು ಕೊಡಬೇಕು. ಅವರ ತಂದೆಯ ಸ್ವಾಸ್ತ್ಯವನ್ನು ನೀನು ಅವರಿಗೆ ವರ್ಗಾವಣೆ ಮಾಡಬೇಕು.
IRVKN   “ಚಲ್ಪಹಾದನ ಹೆಣ್ಣು ಮಕ್ಕಳು ಹೇಳುವುದು ನ್ಯಾಯವಾಗಿದೆ. ಅವರ ತಂದೆಯ ಕುಲದವರೊಂದಿಗೆ ಅವರಿಗೂ ನೀನು ಸ್ವತ್ತನ್ನು ಕೊಡಬೇಕು. ತಂದೆಯ ಸ್ವತ್ತು ಅವರಿಗೆ ಬರಲಿ. PEPS