Bible Language

Numbers 28:13 (NASU) New American Standard Bible (Updated)

Versions

KNV   ಒಂದೊಂದು ಕುರಿಮರಿಗೆ ಆಹಾರದ ಅರ್ಪಣೆಯಾಗಿ ಎಣ್ಣೇ ಕಲಸಿದ ಹಿಟ್ಟಿನ ಒಂದು ದಶಾಂಶವು, ಕರ್ತನಿಗೆ ಸುವಾಸನೆಯ ದಹನ ಬಲಿಗಾಗಿ ಬೆಂಕಿಯಿಂದ ಮಾಡಿದ ಬಲಿಯು ಇದೇ.
ERVKN   ಪ್ರತಿಯೊಂದು ಕುರಿಮರಿಗೆ ಎಣ್ಣೆ ಬೆರೆಸಿದ ಉತ್ತಮವಾದ ಮೂರು ಸೇರು ಗೋಧಿಹಿಟ್ಟನ್ನು ಅರ್ಪಿಸಬೇಕು. ಸರ್ವಾಂಗಹೋಮವು ಯೆಹೋವನಿಗೆ ಸುಗಂಧ ವಾಸನೆಯಾಗಿಯೂ ತ್ಯಾಗಮಯವಾದ ಕಾಣಿಕೆಯಾಗಿಯೂ ಇದೆ.
IRVKN   ಕುರಿಮರಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಬೆರಸಿದ ಮೂರು ಸೇರು ಹಿಟ್ಟನ್ನು ಯೆಹೋವನಿಗೆ ಸುಗಂಧವಾಸನೆಯ ಸರ್ವಾಂಗಹೋಮಕ್ಕಾಗಿ ಬೆಂಕಿಯಿಂದ ಮಾಡಿದ ಬಲಿಯೂ ಇದೇ.