Bible Language

Numbers 28:18 (NASU) New American Standard Bible (Updated)

Versions

KNV   ಮೊದಲನೇ ದಿವಸದಲ್ಲಿ ಪರಿಶುದ್ಧ ಸಭೆಯನ್ನು ಕೂಡಿಸಬೇಕು. ಯಾವ ತರವಾದ ಕಷ್ಟಕರವಾದ ಕೆಲಸ ವನ್ನು ನೀವು ದಿವಸದಲ್ಲಿ ಮಾಡಬಾರದು.
ERVKN   ಮೊದಲನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆ ಸೇರಬೇಕು. ದಿನದಲ್ಲಿ ಯಾವ ಪ್ರಯಾಸದ ಕೆಲಸವನ್ನು ಮಾಡಬಾರದು.
IRVKN   ಮೊದಲನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು. ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು.