Bible Language

Numbers 3:17 (NASU) New American Standard Bible (Updated)

Versions

KNV   ಲೇವಿಯ ಕುಮಾರರ ಹೆಸರುಗಳು ಇವೇ: ಗೇರ್ಷೋನನೂ ಕೆಹಾತನೂ ಮೆರಾರೀಯೂ.
ERVKN   ಲೇವಿಗೆ ಮೂರು ಗಂಡುಮಕ್ಕಳಿದ್ದರು. ಅವರ ಹೆಸರುಗಳು: ಗೇರ್ಷೋನ್, ಕೆಹಾತ್ ಮತ್ತು ಮೆರಾರೀ.
IRVKN   ಲೇವಿಯ ಮಕ್ಕಳು ಯಾರೆಂದರೆ: ಗೇರ್ಷೋನ್, ಕೆಹಾತ್ ಮತ್ತು ಮೆರಾರೀ ಇವರೇ.