Bible Language

Numbers 5:26 (NASU) New American Standard Bible (Updated)

Versions

KNV   ಆಗ ಯಾಜಕನು ಕಾಣಿಕೆಯಿಂದ ಜ್ಞಾಪಕಭಾಗವಾಗಿ ಒಂದು ಹಿಡಿ ತಕ್ಕೊಂಡು ಯಜ್ಞವೇದಿಯ ಮೇಲೆ ಸುಟ್ಟು ಸ್ತ್ರೀಗೆ ನೀರನ್ನು ಕುಡಿಸಬೇಕು.
ERVKN   ಯಾಜಕನು ನೈವೇದ್ಯವಾದದ್ದನ್ನು ಸೂಚಿಸುವುದಕ್ಕಾಗಿ ಹಿಟ್ಟಿನಲ್ಲಿ ಒಂದು ಹಿಡಿಯನ್ನು ತೆಗೆದುಕೊಂಡು ಯಜ್ಞವೇದಿಕೆಯ ಮೇಲೆ ಹೋಮಮಾಡಬೇಕು. ತರುವಾಯ ಅವನು ನೀರನ್ನು ಕುಡಿಯಲು ಸ್ತ್ರೀಗೆ ಕೊಡಬೇಕು.
IRVKN   ಆಗ ಯಾಜಕನು ನೈವೇದ್ಯವಾದದ್ದನ್ನು ಸೂಚಿಸುವುದಕ್ಕಾಗಿ ಕಾಣಿಕೆಯಿಂದ ಒಂದು ಹಿಡಿಯನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುಟ್ಟು ನೀರನ್ನು ಸ್ತ್ರೀಗೆ ಕುಡಿಸಬೇಕು.