Bible Language

Proverbs 14:16 (NASU) New American Standard Bible (Updated)

Versions

KNV   ಜ್ಞಾನಿ ಯು ಭಯಪಟ್ಟು ಕೆಟ್ಟತನದಿಂದ ಹೊರಟುಹೋಗು ವನು; ಬುದ್ಧಿಹೀನನು ಕೋಪಿಸಿಕೊಂಡು ಧೈರ್ಯದಿಂದ ಇರುತ್ತಾನೆ.
ERVKN   ಜ್ಞಾನಿಯು ಎಚ್ಚರವಾಗಿದ್ದು ಆಪತ್ತಿನಿಂದ ದೂರವಿರುತ್ತಾನೆ. ಜ್ಞಾನಹೀನನಾದರೋ ಸೊಕ್ಕಿನಿಂದ ಯೋಚಿಸದೆ ಕಾರ್ಯಗಳನ್ನು ಮಾಡುತ್ತಾನೆ.
IRVKN   ಅಥವಾ ಜ್ಞಾನಿಯು ಯೆಹೋವನಿಗೆ ಭಯಪಡುತ್ತಾನೆ ಜ್ಞಾನಿಯು ಕೇಡಿಗೆ ಭಯಪಟ್ಟು ಓರೆಯಾಗುವನು,
ಜ್ಞಾನಹೀನನು ಸೊಕ್ಕಿನಿಂದ ಭಯವನ್ನು ಲಕ್ಷಿಸನು.