Versions
KNV ಗುಂಡಿಯೊಳಕ್ಕೆ ಹೋಗುವವರನ್ನು ನುಂಗುವಂತೆ ಸಂಪೂರ್ಣವಾಗಿ ನಾವು ಅವರನ್ನು ಸಮಾಧಿಯಂತೆ ನುಂಗಿಬಿಡೋಣ.
ERVKN ಅವರನ್ನು ಜೀವಂತವಾಗಿ ನುಂಗೋಣ; ಪಾತಾಳವು ನುಂಗುವಂತೆ ಸಂಪೂರ್ಣವಾಗಿ ನುಂಗಿಬಿಡೋಣ.
IRVKN ಪಾತಾಳವು ತನ್ನೊಳಗೆ ಇಳಿಯುವವರನ್ನು ಸಂಪೂರ್ಣವಾಗಿ ನುಂಗುವಂತೆ,
ನಾವೂ ಇವರನ್ನು ಜೀವದೊಡನೆ ನುಂಗಿಬಿಡೋಣ.