Bible Language

Proverbs 6:1 (NASU) New American Standard Bible (Updated)

Versions

KNV   ನನ್ನ ಮಗನೇ, ನಿನ್ನ ಸ್ನೇಹಿತನಿಗಾಗಿ ನೀನು ಹೊಣೆಯಾಗಿದ್ದರೆ ಪರನೊಂದಿಗೆ ನಿನ್ನ ಕೈಯನ್ನು ಒಡ್ಡಿದ್ದರೆ
ERVKN   ನನ್ನ ಮಗನೇ, ಮತ್ತೊಬ್ಬನ ಸಾಲಕ್ಕೆ ನೀನು ಜಾಮೀನಾಗಬೇಡ. ಅವನು ಸಾಲ ತೀರಿಸಲಾಗದಿದ್ದರೆ ನಾನು ತೀರಿಸುತ್ತೇನೆ ಎಂದು ಪ್ರಮಾಣ ಮಾಡಿರುವೆಯಾ?
IRVKN   {ಮಾತುಕೊಡುವುದರಲ್ಲಿ ಎಚ್ಚರಿಕೆ} PS ಮಗನೇ, ನೀನು ನೆರೆಯವನ ಸಾಲಕ್ಕೆ ಹೊಣೆಯಾಗಿದ್ದರೆ,
ಪರನೊಂದಿಗೆ ಪ್ರಮಾಣ ಮಾಡಿಕೊಂಡಿದ್ದರೆ,