Bible Language

Psalms 100:3 (NASU) New American Standard Bible (Updated)

Versions

KNV   ಕರ್ತನೇ ದೇವರೆಂದು ತಿಳುಕೊಳ್ಳಿರಿ; ನಾವಲ್ಲ, ಆತನೇ ನಮ್ಮನ್ನು ಉಂಟು ಮಾಡಿದ್ದಾನೆ; ನಾವು ಆತನ ಜನರೂ ಆತನ ಹುಲ್ಲುಗಾವಲಿನ ಮಂದೆಯೂ ಆಗಿದ್ದೇವೆ.
ERVKN   ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. ನಮ್ಮನ್ನು ಸೃಷ್ಟಿಸಿದವನು ಆತನೇ, ನಾವು ಆತನವರು. ನಾವು ಆತನ ಪ್ರಜೆಯೂ ಮಂದೆಯೂ ಆಗಿದ್ದೇವೆ.
IRVKN   ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ.
ನಮ್ಮನ್ನು ಉಂಟುಮಾಡಿದವನು ಆತನೇ;
ನಾವು ಆತನವರು, ಆತನ ಪ್ರಜೆಯೂ,
ಆತನು ಪಾಲಿಸುವ ಹಿಂಡೂ ಆಗಿದ್ದೇವೆ.