Bible Language

Psalms 136:14 (NASU) New American Standard Bible (Updated)

Versions

KNV   ಇಸ್ರಾಯೇಲನ್ನು ಅದರ ನಡುವೆ ನಡಿಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
ERVKN   ಆತನು ಇಸ್ರೇಲರನ್ನು ಸಮುದ್ರದ ಮಧ್ಯದಲ್ಲಿ ನಡೆಸಿದನು. ಆತನ ಪ್ರೀತಿ ಶಾಶ್ವತವಾದದ್ದು.
IRVKN   ಇಸ್ರಾಯೇಲರನ್ನು ಅದರ ಮಧ್ಯದಲ್ಲಿಯೇ ನಡೆಸಿದನು,
ಆತನ ಪ್ರೀತಿಯು ಶಾಶ್ವತವಾದದ್ದು.