Bible Language

Psalms 139:10 (NASU) New American Standard Bible (Updated)

Versions

KNV   ಅಲ್ಲಿಯೂ ನಿನ್ನ ಕೈ ನನ್ನನ್ನು ನಡಿಸಿ ನಿನ್ನ ಬಲಗೈ ನನ್ನನ್ನು ಹಿಡಿಯುವದು.
ERVKN   ಅಲ್ಲಿಯೂ ನಿನ್ನ ಕೈ ನನ್ನನ್ನು ನಡೆಸುವುದು. ನಿನ್ನ ಬಲಗೈ ನನ್ನನ್ನು ಭದ್ರವಾಗಿ ಹಿಡಿದಿರುವುದು.
IRVKN   ಅಲ್ಲಿಯೂ ನಿನ್ನ ಕೈ ನನ್ನನ್ನು ನಡೆಸುವುದು;
ನಿನ್ನ ಬಲಗೈ ನನ್ನನ್ನು ಹಿಡಿದಿರುವುದು.