Bible Language

Psalms 139:11 (NASU) New American Standard Bible (Updated)

Versions

KNV   ನಿಶ್ಚಯವಾಗಿ ಕತ್ತಲೆಯು ನನ್ನನ್ನು ಕವಿದು ಕೊಳ್ಳುವದೆಂದು ನಾನು ಹೇಳಿದರೆ ರಾತ್ರಿಯು ನನ್ನ ಸುತ್ತಲೂ ಬೆಳಕಾಗಿರುವದು.
ERVKN   ನಾನು ನನ್ನನ್ನು ನಿನ್ನಿಂದ ಮರೆಮಾಡಿಕೊಳ್ಳಲು ಪ್ರಯತ್ನಿಸಿ, “ಹಗಲು ಹೋಗಿ ಕತ್ತಲಾಯಿತು, ಖಂಡಿತವಾಗಿ ಕಾರ್ಗತ್ತಲೆಯು ನನ್ನನ್ನು ಮರೆಮಾಡುವುದು” ಎಂದೆನ್ನಬಹುದು.
IRVKN   ಕಾರ್ಗತ್ತಲೆಯು ನನ್ನನ್ನು ಕವಿಯುವುದು,
“ಹಗಲು ಹೋಗಿ ನನ್ನ ಸುತ್ತಲು ಇರುಳಾಗುವುದು” ಎಂದು ಹೇಳಿಕೊಂಡರೇನು?