Bible Language

Psalms 140:8 (NASU) New American Standard Bible (Updated)

Versions

KNV   ಕರ್ತನೇ, ದುಷ್ಟರ ಆಶೆಯನ್ನು ನೆರವೇರಿಸಬೇಡ; ಅವರು ಉನ್ನತಕ್ಕೇರುವ ಹಾಗೆ ಅವರ ಯುಕ್ತಿಯನ್ನು ಪೂರೈಸಬೇಡ ಎಂದು ಹೇಳಿದೆನು ಸೆಲಾ.
ERVKN   ಯೆಹೋವನೇ, ದುಷ್ಟರ ದುರಾಶೆಯೂ ದುರಾಲೋಚನೆಯೂ ನೆರವೇರಲು ಬಿಡಬೇಡ.
IRVKN   ಯೆಹೋವನೇ, ದುಷ್ಟರು ತಮ್ಮನ್ನು ಹೆಚ್ಚಿಸಿಕೊಳ್ಳದಂತೆ,
ಅವರ ಆಶೆಗಳನ್ನು ನೆರವೇರಿಸಬೇಡ,
ಅವರ ಕುಯುಕ್ತಿಯನ್ನು ಸಾಗಗೊಡಿಸಬೇಡ” ಎಂದು ಹೇಳುತ್ತೇನೆ. ಸೆಲಾ