Versions
KNV ಆತನು ಆಕಾಶವನ್ನು ಮೋಡಗಳಿಂದ ಮುಚ್ಚುತ್ತಾನೆ; ಭೂಮಿಗೆ ಮಳೆ ಯನ್ನು ಸಿದ್ಧಮಾಡುತ್ತಾನೆ, ಬೆಟ್ಟಗಳಲ್ಲಿ ಹುಲ್ಲನ್ನು ಬೆಳೆಸುತ್ತಾನೆ.
ERVKN ಆತನು ಆಕಾಶವನ್ನು ಮೋಡಗಳಿಂದ ತುಂಬಿಸುವನು; ಭೂಮಿಗಾಗಿ ಮಳೆಯನ್ನು ಸುರಿಸುವನು; ಬೆಟ್ಟಗಳ ಮೇಲೆ ಹುಲ್ಲನ್ನು ಬೆಳೆಯಮಾಡುವನು.
IRVKN ಆತನು ಆಕಾಶದಲ್ಲಿ ಮೋಡಗಳನ್ನು ಕವಿಸುತ್ತಾನೆ,
ಭೂಮಿಗೋಸ್ಕರ ಮಳೆಯನ್ನು ಸಿದ್ಧಮಾಡುತ್ತಾನೆ,
ಬೆಟ್ಟಗಳಲ್ಲಿ ಹುಲ್ಲನ್ನು ಬೆಳೆಸುತ್ತಾನೆ.