Bible Language

Psalms 20:3 (NASU) New American Standard Bible (Updated)

Versions

KNV   ನಿನ್ನ ಅರ್ಪಣೆಗಳನ್ನೆಲ್ಲಾ ಜ್ಞಾಪಕಮಾಡಿ ನಿನ್ನ ದಹನಬಲಿಯನ್ನು ಅಂಗೀಕರಿಸಲಿ. ಸೆಲಾ.
ERVKN   ನೀನು ಅರ್ಪಿಸಿದ ಕಾಣಿಕೆಗಳನ್ನೆಲ್ಲ ಆತನು ಜ್ಞಾಪಿಸಿಕೊಳ್ಳಲಿ. ನಿನ್ನ ಯಜ್ಞಗಳನ್ನೆಲ್ಲ ಆತನು ಸ್ವೀಕರಿಸಿಕೊಳ್ಳಲಿ.
IRVKN   ನೀನು ಸಮರ್ಪಿಸಿದ ನೈವೇದ್ಯಗಳು ಆತನ ನೆನಪಿಗೆ ಬರಲಿ;
ನೀನು ಮಾಡಿದ ಸರ್ವಾಂಗಹೋಮಗಳು ಆತನಿಗೆ ಮೆಚ್ಚಿಕೆಯಾಗಲಿ. ಸೆಲಾ