Bible Language

Psalms 47:4 (NASU) New American Standard Bible (Updated)

Versions

KNV   ಆತನು ಪ್ರೀತಿಮಾಡುವ ಯಾಕೋಬನ ಘನತೆಯಾದ ನಮ್ಮ ಬಾಧ್ಯತೆಯನ್ನು ಆದುಕೊಳ್ಳುತ್ತಾನೆ--ಸೆಲಾ.
ERVKN   ದೇವರು ದೇಶವನ್ನು ನಮಗೋಸ್ಕರವಾಗಿ ಆರಿಸಿಕೊಂಡನು; ತನಗೆ ಪ್ರಿಯರಾದ ಯಾಕೋಬನ ವಂಶಸ್ಥರಿಗಾಗಿ ಆತನು ಮನೋಹರವಾದ ದೇಶವನ್ನು ಆರಿಸಿಕೊಂಡನು.
IRVKN   ಆತನು ಘನತೆಯುಳ್ಳ ಯಾಕೋಬನ ವಂಶದವರಾದ ನಮ್ಮನ್ನು ಪ್ರೀತಿಸಿ,
ನಮ್ಮ ಸ್ವತ್ತನ್ನು ಆಯ್ದುಕೊಂಡಿದ್ದಾನೆ. ಸೆಲಾ