Bible Language

Psalms 71:23 (NASU) New American Standard Bible (Updated)

Versions

KNV   ನಾನು ನಿನ್ನನ್ನು ಕೀರ್ತಿಸುವಾಗ ನನ್ನ ತುಟಿಗಳೂ ನೀನು ವಿಮೋಚಿಸಿದ ನನ್ನ ಪ್ರಾಣವೂ ಉತ್ಸಾಹ ಧ್ವನಿಗೈಯುವವು.
ERVKN   ನೀನು ನನ್ನನ್ನು ರಕ್ಷಿಸಿದ್ದರಿಂದ ನನ್ನ ಪ್ರಾಣವು ಉಲ್ಲಾಸಗೊಂಡಿದೆ. ನನ್ನ ತುಟಿಗಳಿಂದ ನಿನ್ನನ್ನು ಹಾಡಿ ಕೊಂಡಾಡುವೆನು.
IRVKN   ನನ್ನ ತುಟಿಗಳೂ ಮತ್ತು ನೀನು ರಕ್ಷಿಸಿದ ನನ್ನ ಪ್ರಾಣವೂ
ನಿನ್ನನ್ನು ಹಾಡಿಹರಸುವವು.