Bible Language

Revelation 2:17 (NASU) New American Standard Bible (Updated)

Versions

KNV   ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನೂ ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವನ್ನು ತಿನ್ನುವದಕ್ಕೆ ನಾನು ಕೊಡು ವೆನು; ಇದಲ್ಲದೆ ಅವನಿಗೆ ಹೊಸ ಹೆಸರು ಬರೆದಿರುವ ಬಿಳೀ ಕಲ್ಲನ್ನು ಕೊಡುವೆನು ಅದನ್ನು ಹೊಂದಿದವನಿಗೇ ಹೊರತು ಅದು ಇನ್ನಾರಿಗೂ ತಿ
ERVKN   “ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು. “ಜಯಗಳಿಸಿದ ಪ್ರತಿಯೊಬ್ಬ ವ್ಯಕ್ತಿಗೂ ನಾನು ಅಡಗಿಸಿಟ್ಟಿರುವ ಮನ್ನವನ್ನು ಕೊಡುತ್ತೇನೆ. ಅವನಿಗೆ ನಾನು ಬಿಳುಪಾದ ಕಲ್ಲನ್ನು ಕೊಡುತ್ತೇನೆ. ಕಲ್ಲಿನ ಮೇಲೆ ಹೊಸ ಹೆಸರನ್ನು ಕೆತ್ತಲಾಗಿದೆ. ಹೊಸ ಹೆಸರು ಯಾರಿಗೂ ತಿಳಿದಿಲ್ಲ. ಕಲ್ಲನ್ನು ಪಡೆದುಕೊಂಡ ವ್ಯಕ್ತಿಯು ಮಾತ್ರ ಹೊಸ ಹೆಸರನ್ನು ತಿಳಿದುಕೊಳ್ಳುತ್ತಾನೆ.
IRVKN   ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. * ವ. 7: ಯಾವನು ಜಯಹೊಂದುತ್ತಾನೋ ಅವನಿಗೆ ಯೋಹಾ 6:48: ಬಚ್ಚಿಟ್ಟಿರುವ ವಿಮೋ 16:33: ಮನ್ನವೆಂಬ ಆಹಾರವನ್ನು ಕೊಡುವೆನು. ಇದಲ್ಲದೆ ಅವನಿಗೆ ಬಿಳೀಕಲ್ಲನ್ನೂ ಕಲ್ಲಿನ ಮೇಲೆ ಕೆತ್ತಿದ § ಯೆಶಾ 62:2; 65:15; ಪ್ರಕ 3:12: ಹೊಸ ಹೆಸರನ್ನೂ ಕೊಡುವೆನು. * ಪ್ರಕ 14:3; 19:12: ಹೆಸರನ್ನು ಹೊಂದಿದವನಿಗೇ ಹೊರತು ಅದು ಮತ್ತಾರಿಗೂ ತಿಳಿಯದು. PS