Bible Language

Revelation 3:20 (NASU) New American Standard Bible (Updated)

Versions

KNV   ಇಗೋ, ನಾನು ಬಾಗಿಲ ಬಳಿಯಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ; ಯಾವನಾದರೂ ನನ್ನ ಸ್ವರವನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು, ಅವನು ನನ್ನ ಸಂಗಡ ಊಟ ಮಾಡುವನು.
ERVKN   ಇಗೋ, ನಾನು ಬಾಗಿಲ ಬಳಿ ನಿಂತುಕೊಂಡು ತಟ್ಟುತ್ತಿದ್ದೇನೆ. ಯಾವನಾದರೂ ನನ್ನ ಸ್ವರವನ್ನು ಕೇಳಿ ಬಾಗಿಲನ್ನು ತೆರೆದರೆ, ನಾನು ಒಳಗೆ ಬಂದು ಅವನೊಂದಿಗೆ ಊಟ ಮಾಡುತ್ತೇನೆ ಮತ್ತು ಅವನು ನನ್ನೊಂದಿಗೆ ಊಟ ಮಾಡುತ್ತಾನೆ.
IRVKN   ಇಗೋ ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ. § ಲೂಕ 12:36: ಯಾವನಾದರೂ ನನ್ನ ಧ್ವನಿಯನ್ನು ಕೇಳಿ ಬಾಗಿಲನ್ನು ತೆರೆದರೆ * ಯೋಹಾ 14:23. ಲೂಕ 24:29, 30. ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು. ಅವನು ನನ್ನ ಸಂಗಡ ಊಟ ಮಾಡುವನು.