Bible Language

Revelation 4:5 (NASU) New American Standard Bible (Updated)

Versions

KNV   ಸಿಂಹಾಸನದೊಳಗಿಂದ ಮಿಂಚುಗಳೂ ಗುಡುಗುಗಳೂ ಶಬ್ದಗಳೂ ಹೊರಟವು; ಅದರ ಮುಂದೆ ದೇವರ ಏಳು ಆತ್ಮಗಳಾಗಿರುವ ಏಳು ಬೆಂಕಿಯ ದೀಪಗಳು ಉರಿಯುತ್ತಿದ್ದವು.
ERVKN   ಸಿಂಹಾಸನದಿಂದ ಸಿಡಿಲಿನ ಆರ್ಭಟವೂ ಗುಡುಗಿನ ಧ್ವನಿಯೂ ಬರುತ್ತಿತ್ತು. ಸಿಂಹಾಸನದ ಮುಂದೆ ಏಳು ದೀಪಗಳು ಬೆಳಗುತ್ತಿದ್ದವು. ದೀಪಗಳು ದೇವರ ಏಳು ಆತ್ಮಗಳಾಗಿದ್ದವು.
IRVKN   ಸಿಂಹಾಸನದಿಂದ * ಪ್ರಕ 8:5,11,19; 16:18. ವಿಮೋ 19:16: ಮಿಂಚು, ಗುಡುಗು, ಗರ್ಜನೆಗಳು ಹೊರ ಹೊಮ್ಮುತ್ತಿದ್ದವು. ಸಿಂಹಾಸನ ಮುಂದೆ ಪ್ರಕ 1:4: ದೇವರ ಏಳು ಆತ್ಮಗಳನ್ನು ಸೂಚಿಸುವ ಜೆಕ. 4:2: ಏಳು ದೀಪಗಳು ಉರಿಯುತ್ತಿದ್ದವು.