Bible Language

Romans 10 (NASU) New American Standard Bible (Updated)

Versions

KNV   ಸಹೊದರರೇ, ಇಸ್ರಾಯೇಲ್ಯರು ರಕ್ಷಣೆ ಹೊಂದಬೇಕೆಂಬದೇ ನನ್ನ ಮನೋಭಿ ಲಾಷೆಯೂ ದೇವರಿಗೆ ನಾನು ಮಾಡುವ ಪ್ರಾರ್ಥನೆ ಯೂ ಆಗಿದೆ;
ERVKN   ಸಹೋದರ ಸಹೋದರಿಯರೇ, ಇಸ್ರೇಲರೆಲ್ಲರೂ ರಕ್ಷಣೆ ಹೊಂದಬೇಕೆಂಬುದೇ ನನ್ನ ಮಹಾಭಿಲಾಷೆ. ನಾನು ದೇವರಲ್ಲಿ ಅದಕ್ಕಾಗಿ ಪ್ರಾರ್ಥಿಸುತ್ತಿದ್ದೇನೆ.
IRVKN   ಸಹೋದರರೇ, ಇಸ್ರಾಯೇಲ್ಯರು ರಕ್ಷಣೆ ಹೊಂದಬೇಕೆಂಬುದೇ ನನ್ನ ಮನೋಭಿಲಾಷೆಯೂ ಮತ್ತು ದೇವರಿಗೆ ನಾನು ಮಾಡುವ ವಿಜ್ಞಾಪನೆಯೂ ಆಗಿದೆ.