Bible Language

Romans 14:13 (NASU) New American Standard Bible (Updated)

Versions

KNV   ಆದಕಾರಣ ಇನ್ನು ಮೇಲೆ ಒಬ್ಬರ ವಿಷಯದ ಲ್ಲೊಬ್ಬರು ಎಂದಿಗೂ ತೀರ್ಪು ಮಾಡದೆ ಇರೋಣ; ಇದಲ್ಲದೆ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ ಎಡೆತಡೆಯನ್ನಾಗಲಿ ಹಾಕಲೇಬಾರದೆಂದು ತೀರ್ಮಾನಿ ಸಿಕೊಳ್ಳಿರಿ.
ERVKN   ಆದ್ದರಿಂದ, ನಾವು ಒಬ್ಬರಿಗೊಬ್ಬರು ತೀರ್ಪುಕೊಡುವುದನ್ನು ಬಿಟ್ಟುಬಿಡಬೇಕು. ನಮ್ಮ ಸಹೋದರನನ್ನಾಗಲಿ ಸಹೋದರಿಯನ್ನಾಗಲಿ ಬಲಹೀನಗೊಳಿಸುವಂಥ ಅಥವಾ ಪಾಪಕ್ಕೆ ಬೀಳಿಸುವಂಥ ಯಾವುದನ್ನೇ ಆಗಲಿ ಮಾಡದಂತೆ ನಾವು ನಿರ್ಧರಿಸಬೇಕು.
IRVKN   ಆದಕಾರಣ, ಇನ್ನು ಮೇಲೆ § ಮತ್ತಾ 7:1 ಒಬ್ಬರ ವಿಷಯದಲ್ಲೊಬ್ಬರು ತೀರ್ಪುಮಾಡದೆ ಇರೋಣ. ಅದಕ್ಕೆ ಬದಲಾಗಿ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ, ಅಡೆತಡೆಯನ್ನಾಗಲಿ ಹಾಕಬಾರದೆಂದು ತೀರ್ಮಾನಿಸಿಕೊಳ್ಳಿರಿ.