Bible Language

Romans 4:4 (NASU) New American Standard Bible (Updated)

Versions

KNV   ಕೆಲಸ ಮಾಡಿದವನಿಗೆ ಬರುವ ಸಂಬಳವು ಕೃಪೆಯಿಂದ ದೊರಕುವಂಥದ್ದೆಂದು ಎಣಿಕೆ ಯಾಗುವದಿಲ್ಲ; ಅದು ಸಲ್ಲತಕ್ಕದ್ದೇ.
ERVKN   ದುಡಿದವನಿಗೆ ದೊರೆಯುವ ಸಂಬಳ ಉಡುಗೊರೆಯಲ್ಲ, ಅದು ಅವನಿಗೆ ಸಲ್ಲತಕ್ಕದ್ದೇ ಆಗಿದೆ.
IRVKN   ಕೆಲಸ ಮಾಡಿದವನಿಗೆ ಬರುವ ಕೂಲಿಯು ಕೃಪೆಯಿಂದ ದೊರಕುವಂಥದೆಂದು ಎಣಿಕೆಯಾಗುವುದಿಲ್ಲ; ಅದು ಅವನಿಗೆ ಸಲ್ಲತಕ್ಕದ್ದೇ ಎಂದು ಎಣಿಕೆಯಾಗುವುದು.