Bible Language

Zechariah 14:2 (NASU) New American Standard Bible (Updated)

Versions

KNV   ಆಗ ನಿನ್ನ ಕೊಳ್ಳೆಯು ನಿನ್ನ ಮಧ್ಯದಲ್ಲಿ ವಿಭಾಗಿಸ ಲ್ಪಡುವದು; ನಾನು ಜನಾಂಗಗಳನ್ನೆಲ್ಲಾ ಯೆರೂಸ ಲೇಮಿಗೆ ವಿರೋಧವಾಗಿ ಯುದ್ಧಕ್ಕೆ ಕೂಡಿಸುವೆನು; ಪಟ್ಟಣವು ಹಿಡಿಯಲ್ಪಡುವದು; ಮನೆಗಳು ಸುಲು ಕೊಳ್ಳಲ್ಪಡುವವು, ಹೆಂಗಸರು ಕೆಡಿಸಲ್ಪಡುವರು, ಪಟ್ಟಣದ ಅರವಾಸಿ ಜನರು ಸೆರೆಗೆ ಹೋಗುವರು; ಆದರೆ ಉಳಿದ ಜನರೆಲ್ಲರು ಪಟ್ಟಣದೊಳಗಿಂದ ತೆಗೆದುಬಿಡಲ್ಪಡುವದಿಲ್ಲ.
ERVKN   ಜೆರುಸಲೇಮಿಗೆ ವಿರುದ್ಧವಾಗಿ ಯುದ್ಧಮಾಡಲು ನಾನು ಎಲ್ಲಾ ಜನಾಂಗಗಳನ್ನು ಒಟ್ಟಿಗೆ ಸೇರಿಸುವೆನು. ಅವರು ಪಟ್ಟಣವನ್ನು ವಶಪಡಿಸಿಕೊಂಡು ಕಟ್ಟಡಗಳನ್ನೆಲ್ಲಾ ಧ್ವಂಸಮಾಡುವರು. ಹೆಂಗಸರನ್ನು ಬಲಾತ್ಕಾರದಿಂದ ಸಂಭೋಗಿಸುವರು. ಜನಸಂಖ್ಯೆಯ ಅರ್ಧದಷ್ಟು ಜನರು ಸೆರೆಹಿಡಿಯಲ್ಪಡುವರು. ಉಳಿದವರನ್ನು ಪಟ್ಟಣದಿಂದ ಕೊಂಡೊಯ್ಯುವುದಿಲ್ಲ.
IRVKN   ನಾನು ಸಕಲ ಜನಾಂಗಗಳನ್ನು ಯೆರೂಸಲೇಮಿಗೆ ವಿರುದ್ಧವಾಗಿ ಕೂಡಿಸುವೆನು; ಅವು ಪಟ್ಟಣವನ್ನು ಆಕ್ರಮಿಸಿಕೊಂಡು ಮನೆಗಳನ್ನು ಸೂರೆಮಾಡಿ ಹೆಂಗಸರನ್ನು ಕೆಡಿಸುವವು; ಪಟ್ಟಣದ ಅರ್ಧ ಜನರು ಸೆರೆಗೆ ಹೋಗುವರು, ಉಳಿದ ಜನರೋ ಪಟ್ಟಣದಲ್ಲೇ ಉಳಿಯುವರು.