Versions
KNV ನೀವು ವಿವೇಕಿಗಳೆಂದು ಇದನ್ನು ಹೇಳುತ್ತೇನೆ; ನಾನು ಹೇಳುವ ದನ್ನು ನೀವೇ ಯೋಚಿಸಿರಿ.
ERVKN ನೀವು ಬುದ್ಧಿವಂತರೆಂದು ನಾನು ನಿಮ್ಮೊಂದಿಗೆ ಮಾತಾಡುತ್ತಿದ್ದೇನೆ. ನಾನು ಹೇಳುವುದನ್ನು ಸ್ವತಃ ನೀವೇ ವಿಚಾರಣೆ ಮಾಡಿ.
IRVKN ನೀವು ವಿವೇಕಿಗಳೆಂದು ಇದನ್ನು ಹೇಳುತ್ತೇನೆ. ನಾನು ಹೇಳುವುದನ್ನು ನೀವೇ ಯೋಚಿಸಿರಿ.