Bible Language

1 Corinthians 12:11 (NCV) New Century Version

Versions

KNV   ಆದರೆ ಎಲ್ಲಾ ಕಾರ್ಯ ಗಳನ್ನು ಮಾಡುವ ಒಬ್ಬ ಆತ್ಮನೇ ತನ್ನ ಚಿತ್ತಾನು ಸಾರವಾಗಿ ಒಬ್ಬೊಬ್ಬನಿಗೆ ಹಂಚಿಕೊಡುತ್ತಾನೆ.
ERVKN   ಪವಿತ್ರಾತ್ಮನು ಒಬ್ಬನೇ. ಆತನೇ ಎಲ್ಲಾ ವರಗಳನ್ನು ತನ್ನ ಚಿತ್ತಕ್ಕನುಸಾರವಾಗಿ ಪ್ರತಿಯೊಬ್ಬನಿಗೂ ಹಂಚಿಕೊಟ್ಟು ನಡೆಸುತ್ತಾನೆ.
IRVKN   ಆದರೆ ಎಲ್ಲವುಗಳಲ್ಲಿ ಕಾರ್ಯ ಮಾಡುವ ಒಬ್ಬ ಆತ್ಮನೇ ವರಗಳನ್ನೆಲ್ಲಾ ತನ್ನ ಚಿತ್ತಾನುಸಾರವಾಗಿ ಒಬ್ಬೊಬ್ಬನಿಗೆ ಹಂಚಿಕೊಡುವವನಾಗಿದ್ದಾನೆ. PEPS